ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
7ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.
8ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ
9ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ