ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು.
23ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
25ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್ ಬೆಟ್ಟಕ್ಕೆ ಕರಕೊಂಡು ಬಂದು.
27ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ