ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ
27ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
28ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ
29ಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.
30ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ