ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
15ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.
17ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ