ರೋಮಾಪುರದವರಿಗೆ 16:26

ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 16

24ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ

26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.

27ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.

ರೋಮಾಪುರದವರಿಗೆ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी