ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;
14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
15ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;
17ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ