ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
2ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ