ಯೋಹಾನನು 1:28

ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.

ಸಂದರ್ಭದೊಂದಿಗೆ ಓದಿ · ಯೋಹಾನನು 1

26ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;

27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.

28ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.

29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

30ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.

ಯೋಹಾನನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी