ಆದಿಕಾಂಡ 14:12

ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 14

10ಸಿದ್ದೀಮ್‌ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್‌ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.

11ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.

12ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.

13ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.

14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ

ಆದಿಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी