ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
27ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.
28ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
29ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ