ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
19ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
20ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ