ರೋಮಾಪುರದವರಿಗೆ 4:14

ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 4

12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.

13ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.

14ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.

15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;

16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ

ರೋಮಾಪುರದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी