೨ ಪೇತ್ರನು 2:21

ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 2

19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.

20ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.

21ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.

22ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.

೨ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी