ಯೆಹೆಜ್ಕೇಲನು 17:12

ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 17

10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.

11ಇದಲ್ಲದೆ ಕರ್ತನ ವಾಕ್ಯವು ಉಂಟಾಗಿ ನನಗೆ ಹೇಳಿದ್ದೇನಂದರೆ--

12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.

13ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.

14ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.

ಯೆಹೆಜ್ಕೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी