ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
5ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
6ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ