ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:
25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
27ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:
28ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.
29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ