ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.
15ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
16ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ.
17ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ.
18ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ