ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
8ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
10ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
11ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
12ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ