ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
9ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
11ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
12ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
13ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ