ಗಲಾತ್ಯದವರಿಗೆ 5:4

ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 5

2ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.

3ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.

4ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.

5ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.

6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಗಲಾತ್ಯದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी