೧ ಸಮುವೇಲನು 15:34

ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 15

32ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.

33ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.

34ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.

35ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.

೧ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी