೧ ಯೋಹಾನನು 3:20

ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 3

18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.

19ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.

20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.

21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.

22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.

೧ ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी