ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
16ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ