ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
22ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
23ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.
24ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ