ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.
21ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ