ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
8ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.
9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
11ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ