ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
15ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
17ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
19ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ