ಯೆಹೆಜ್ಕೇಲನು 21:19

ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 21

17ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.

18ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ--

19ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.

20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.

21ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು.

ಯೆಹೆಜ್ಕೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी