ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
13ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
14ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.
15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ