ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
49ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ