ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
20ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
21ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?
22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ