ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;
29ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;
30ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ