ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
26ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
27ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
28ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ
29ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ