ಕೊಲೊಸ್ಸೆಯವರಿಗೆ 3:14

ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 3

12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.

13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.

14ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ.

15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.

16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

ಕೊಲೊಸ್ಸೆಯವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी