ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
26ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ