ವಿಮೋಚನಕಾಂಡ 8:16

ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 8

14ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.

15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.

16ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.

17ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.

18ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.

ವಿಮೋಚನಕಾಂಡ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी