ಅರಣ್ಯಕಾಂಡ 22:39

ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್‌ಹುಚೋತಿಗೆ ಬಂದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

37ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?

38ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.

39ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್‌ಹುಚೋತಿಗೆ ಬಂದರು.

40ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.

41ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी