ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
2ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
3ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ