ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
27ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
28ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
29ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
30ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
31ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ