ಮತ್ತಾಯನು 18:12

ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?

ಸಂದರ್ಭದೊಂದಿಗೆ ಓದಿ · ಮತ್ತಾಯನು 18

10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

11ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.

12ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?

13ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.

14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी