ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
18ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
20ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
21ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
22ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ