ಯೋಹಾನನು 10:1

ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 10

1ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.

2ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ.

3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.

ಯೋಹಾನನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी