ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
1ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ.
3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ