೧ ಅರಸುಗಳು 8:9

ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

7ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.

8ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.

9ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.

10ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.

11ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी