ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
17ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ