ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
22ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ