ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
3ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ