೧ ಕೊರಿಂಥದವರಿಗೆ 14:8

ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 14

6ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?

7ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?

8ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು?

9ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ.

10ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ.

೧ ಕೊರಿಂಥದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी