ಯೆಹೆಜ್ಕೇಲನು 16:48

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್‌ ನಿನ್ನ ತಂಗಿ.

47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.

48ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.

49ಇಗೋ, ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.

50ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी