ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
7ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ